Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:14 - ಕನ್ನಡ ಸತ್ಯವೇದವು J.V. (BSI)

14 ಹೊರ್ಮದ ಅರಸನು 1; ಅರಾದಿನ ಅರಸನು 1;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೊರ್ಮದ ಅರಸನು - 1 ಅರಾದಿನ ಅರಸನು - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗೆದೆರಿನ ಅರಸ - 1 ಹೊರ್ಮದ ಅರಸ - 1 ಅರಾದಿನ ಅರಸ - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೊರ್ಮದ ಅರಸ ಅರಾದಿನ ಅರಸ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೊರ್ಮಾದ ಅರಸನು. ಅರಾದಿನ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:14
6 ತಿಳಿವುಗಳ ಹೋಲಿಕೆ  

ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಅತಾರೀಮ್ ಮಾರ್ಗವಾಗಿ ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.


ಯೆಹೋವನು ಆ ಪ್ರಾರ್ಥನೆಯನ್ನು ಕೇಳಿ ಇಸ್ರಾಯೇಲ್ಯರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಲಾಗಿ ಅವರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಶೇಷವಾಗಿ ನಾಶಮಾಡಿಬಿಟ್ಟರು. ಆದದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.


ಲಿಬ್ನದ ಅರಸನು 1; ಅದುಲ್ಲಾಮದ ಅರಸನು 1;


ಹೊರ್ಮದವರು, ಬೋರಾಷಾನಿನವರು, ಅತಾಕಿನವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು