Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:23 - ಕನ್ನಡ ಸತ್ಯವೇದವು J.V. (BSI)

23 ದೋರ್ ಬೆಟ್ಟದ ಮೇಲಿರುವ ದೋರಿನ ಅರಸನು 1; ಗಿಲ್ಗಾಲಿನವರ ಅರಸನು 1;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಗಾಲಿನ ಅರಸನು - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೋರ್ ಬೆಟ್ಟದ ಮೇಲಿರುವ ದೋರಿನ ಅರಸ - 1 ಗಿಲ್ಗಾಲಿನವರ ಅರಸ - 1 ತಿರ್ಚದ ಅರಸ - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೋರ್ ಬೆಟ್ಟದ ಮೇಲಿರುವ ದೋರಿನ ಅರಸ ಗಿಲ್ಗಾಲದಲ್ಲಿಯ ಗೋಯಿಮ್‌ನ ಅರಸ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. ಗಿಲ್ಗಾಲದಲ್ಲಿಯ ಗೊಯ್ಮದ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:23
6 ತಿಳಿವುಗಳ ಹೋಲಿಕೆ  

ಉತ್ತರದಿಕ್ಕಿನ ಪರ್ವತ ಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದಪ್ರದೇಶ, ಇಳಕಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ ಇವುಗಳ ಅರಸರನ್ನೂ


ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತಗಳಲ್ಲಿ ಬೇತ್‍ಷೆಯಾನ್, ಇಬ್ಲೆಯಾಮ್, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನನ್ನು ದಾಟಿ ಯೆರಿಕೋವಿನ ಪೂರ್ವ ಪ್ರಾಂತದಲ್ಲಿರುವ ಗಿಲ್ಗಾಲೆಂಬಲ್ಲಿ ಇಳುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು