Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:24 - ಕನ್ನಡ ಸತ್ಯವೇದವು J.V. (BSI)

24 ತಿರ್ಚದ ಅರಸನು 1; ಒಟ್ಟು ಅರಸರು 31 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಒಟ್ಟು ಅರಸರು 31 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ತಿರ್ಚದ ಅರಸ ಒಟ್ಟು ಅರಸರು 31 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತಿರ್ಚದ ಅರಸನು. ಹೀಗೆ ಒಟ್ಟು ಮೂವತ್ತೊಂದು ಮಂದಿ ಅರಸರು ಅಪಜಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:24
7 ತಿಳಿವುಗಳ ಹೋಲಿಕೆ  

ಗಾದಿಯ ಮಗನಾದ ಮೆನಹೇಮನೆಂಬವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.


ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೊಂದನೆಯ ವರುಷದಲ್ಲಿ ಒಮ್ರಿಯು ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು. ಆರು ವರುಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.


ಆತನು ಅವರ ಅರಸುಗಳನ್ನು ನಿಮ್ಮ ಕೈಗೆ ಸಿಕ್ಕುವಂತೆ ಮಾಡಲಾಗಿ ನೀವು ಅವರ ಹೆಸರುಗಳೇ ಭೂವಿುಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ; ಎಲ್ಲರನ್ನೂ ನಾಶಮಾಡುವಿರಿ.


ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು.


ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೆ ಹುಡುಗನು ಸತ್ತನು.


ಅವರು ಆ ದೇಶದಲ್ಲಿ ಸೇರಿ ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದಿ.


ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ಇದ್ದರು. ಕಾನಾನ್‍ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು