ಯೆಹೋಶುವ 12:4 - ಕನ್ನಡ ಸತ್ಯವೇದವು J.V. (BSI)4 ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು [ಎರಡನೆಯವನು]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಬಾಷಾನಿನ ಅರಸನಾದ ಓಗನನ್ನು ಸಹ ಸೋಲಿಸಿದರು. ಓಗನು ರೆಫಾಯರ ವಂಶಸ್ಥನಾಗಿದ್ದನು. ಅಷ್ಟರೋತ್ ಮತ್ತು ಎದ್ರೈ ಎಂಬ ನಗರಗಳಲ್ಲಿ ವಾಸವಾಗಿದ್ದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು. ಅಧ್ಯಾಯವನ್ನು ನೋಡಿ |