Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:9 - ಕನ್ನಡ ಸತ್ಯವೇದವು J.V. (BSI)

9 ಯೆರಿಕೋವಿನ ಅರಸನು 1; ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸನು 1;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜೆರಿಕೋವಿನ ಅರಸ - 1 ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸ - 1

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರಿಕೊವಿನ ಅರಸ ಆಯಿಯ ಅರಸ ಬೇತೇಲ್ ಹತ್ತಿರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆರಿಕೋವಿನ ಅರಸನು ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:9
4 ತಿಳಿವುಗಳ ಹೋಲಿಕೆ  

ಆಯಿ ಎಂಬ ಊರಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರು ಬಾಗಲುಗಳನ್ನು ತೆರೆದುಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವದಕ್ಕೋಸ್ಕರ ಹೊರಟರು.


ಅನಂತರ ಯೆಹೋವನು ಯೆಹೋಶುವನಿಗೆ - ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ತೆಗೆದುಕೊಂಡು ಆಯಿಗೆ ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು