ಯೆಹೋಶುವ 13:1 - ಕನ್ನಡ ಸತ್ಯವೇದವು J.V. (BSI)1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ - ನೀನು ಈಗ ಮುದುಕನಾದಿ; ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ. ಅಧ್ಯಾಯವನ್ನು ನೋಡಿ |