ಯೆಹೋಶುವ 13:10 - ಕನ್ನಡ ಸತ್ಯವೇದವು J.V. (BSI)10 ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸನಾದ ಸೀಹೋನನ ವಶದಲ್ಲಿದ್ದು ಅಮ್ಮೋನಿಯರ ಮೇರೆಯ ಈಚೆಗಿದ್ದಂಥ ಎಲ್ಲಾ ಪಟ್ಟಣಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಎಲ್ಲೆಗೆ ಈಚೆಕಡೆ ಇದ್ದಂಥ ಎಲ್ಲ ನಗರಗಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಆ ಪ್ರದೇಶದಲ್ಲಿದ್ದವು. ಆ ಅರಸನು ಹೆಷ್ಬೋನ್ ನಗರದಲ್ಲಿ ಆಳುತ್ತಿದ್ದನು. ಅಮ್ಮೋನಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಈ ಪ್ರದೇಶ ವಿಸ್ತರಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಮೇರೆಯವರೆಗೂ ಇದ್ದ ಸಕಲ ಪಟ್ಟಣಗಳು. ಅಧ್ಯಾಯವನ್ನು ನೋಡಿ |