ಯೆಹೋಶುವ 13:17 - ಕನ್ನಡ ಸತ್ಯವೇದವು J.V. (BSI)17 ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ಬಾಳ್, ಬೇತ್ಬಾಳ್ಮೆಯೋನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಮೇದೆಬದ ಬಯಲುನಾಡಿಗೆ ಸೇರಿದ ಹೆಷ್ಬೋನ್ ನಗರ, ಅಲ್ಲೆ ಎತ್ತರವಾದ ಬಯಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್, ಬೇತ್ಬಾಳ್ಮೆಯೋನ್ ಯಹಚಾ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಪ್ರದೇಶವು ಹೆಷ್ಬೋನಿನವರೆಗೆ ವಿಸ್ತರಿಸಿ ತಪ್ಪಲಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವುವೆಂದರೆ: ದೀಬೋನ್, ಬಾಮೋತ್ಬಾಳ್, ಬೇತ್ಬಾಳ್ಮೆಯೋನ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್, ಅಧ್ಯಾಯವನ್ನು ನೋಡಿ |