ಯೆಹೋಶುವ 13:26 - ಕನ್ನಡ ಸತ್ಯವೇದವು J.V. (BSI)26 ಹೆಷ್ಬೋನಿನಿಂದ ರಾಮತ್‍ಮಿಚ್ಪೆ, ಬೆಟೋನೀಮ್ ಎಂಬ ಊರುಗಳವರೆಗೂ ಇರುವ ಪ್ರದೇಶ, ಮಹನಯಿವಿುನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯವರೆಗೂ ಇರುವ ದೇಶವು. ಅಧ್ಯಾಯವನ್ನು ನೋಡಿ |