ಯೆಹೋಶುವ 13:29 - ಕನ್ನಡ ಸತ್ಯವೇದವು J.V. (BSI)29 ಮಹನಯಿವಿುನ [ಉತ್ತರದಲ್ಲಿದ್ದು] ಮೊದಲು ಬಾಷಾನಿನ ಅರಸನಾದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು ಮೋಶೆಯು ಮನಸ್ಸೆ ಕುಲದ ಅರ್ಧಗೋತ್ರಗಳಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮಹನಯಿಮಿನ (ಉತ್ತರದಲ್ಲಿದ್ದ) ಹಾಗೂ ಮೊದಲು ಬಾಷಾನಿನ ಅರಸ ಓಗನ ರಾಜ್ಯವಾಗಿದ್ದ ಬಾಷಾನ್ ನಾಡನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋಶೆಯು ಮನಸ್ಸೆ ಕುಲದ ಅರ್ಧಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಟ್ಟ ಪ್ರದೇಶದ ವಿವರ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದಲ್ಲದೆ ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಕೊಟ್ಟ ಸೊತ್ತು ಇವು: ಅಧ್ಯಾಯವನ್ನು ನೋಡಿ |