ಯೆಹೋಶುವ 13:33 - ಕನ್ನಡ ಸತ್ಯವೇದವು J.V. (BSI)33 ಆದರೆ ಲೇವಿಯ ಕುಲಕ್ಕೆ ಮೋಶೆಯು ಸ್ವಾಸ್ತ್ಯವನ್ನು ಕೊಡಲಿಲ್ಲ. ಇಸ್ರಾಯೇಲ್‍ದೇವರಾದ ಯೆಹೋವನ ವಾಗ್ದಾನದಂತೆ ಆತನೇ ಅವರ ಸ್ವಾಸ್ತ್ಯವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದರೆ ಲೇವಿಯ ಕುಲಕ್ಕೆ ಮೋಶೆ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನೇ ಅವರ ಸೊತ್ತೆಂದು ವಾಗ್ದಾನ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ತ್ಯವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು. ಅಧ್ಯಾಯವನ್ನು ನೋಡಿ |