ಯೆಹೋಶುವ 13:9 - ಕನ್ನಡ ಸತ್ಯವೇದವು J.V. (BSI)9 ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ ಮತ್ತು ಅದೇ ಕಣಿವೆಯಲ್ಲಿದ್ದ ಮತ್ತೊಂದು ನಗರ, ಇವುಗಳಿಂದ ದೀಬೋನಿನವರೆಗೆ ವಿಸ್ತರಿಸಿಕೊಂಡಿದ್ದ ಮೇದಬದ ತಪ್ಪಲ ನಾಡು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ ಅಧ್ಯಾಯವನ್ನು ನೋಡಿ |