Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:14 - ಕನ್ನಡ ಸತ್ಯವೇದವು J.V. (BSI)

14 ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:14
9 ತಿಳಿವುಗಳ ಹೋಲಿಕೆ  

ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.


ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.


ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ.


ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವದಕ್ಕಿದ್ದನು. ಅವನ ಬರ್ಜಿಯ ತಾಮ್ರವು ಮುನ್ನೂರು ರೂಪಾಯಿ ತೂಕದ್ದು; ಅವನು ಸೊಂಟಕ್ಕೆ ಹೊಸ [ಕತ್ತಿಯನ್ನು] ಕಟ್ಟಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು