Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:20 - ಕನ್ನಡ ಸತ್ಯವೇದವು J.V. (BSI)

20 ಯೆಹೂದಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೂದ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ವಾಗ್ದಾನ ಮಾಡಿದ ಭೂಮಿಯನ್ನು ಯೆಹೂದ ಕುಲವು ಪಡೆದುಕೊಂಡಿತು. ಪ್ರತಿಯೊಂದು ಗೋತ್ರವು ಆ ಭೂಮಿಯ ಸ್ವಲ್ಪ ಭಾಗವನ್ನು ಪಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:20
4 ತಿಳಿವುಗಳ ಹೋಲಿಕೆ  

ಯೆಹೂದ ಕುಲದ ವಿಷಯದಲ್ಲಿ ಹೀಗಂದನು - ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ತಪ್ಪಿಸಬೇಕು.


ನನಗೊಂದು ದಾನ ಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ; ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.


ಎದೋಮ್ ಪ್ರಾಂತವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು