Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:39 - ಕನ್ನಡ ಸತ್ಯವೇದವು J.V. (BSI)

39 ವಿುಚ್ವೆ, ಯೊಕ್ತೇಲ್, ಲಾಕೀಷ್, ಬೊಚ್ಕತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಲಾಕೀಷ್, ಬೊಚ್ಕತ್, ಎಗ್ಲೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಲಾಕೀಷ್, ಬೊಚ್ಕತ್, ಎಗ್ಲೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಲಾಕೀಷ್, ಬೊಚ್ಕತ್, ಎಗ್ಲೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಲಾಕೀಷ್, ಬೊಚ್ಕತ್, ಎಗ್ಲೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:39
11 ತಿಳಿವುಗಳ ಹೋಲಿಕೆ  

ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ -


ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.


ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.


ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ಅಪರಾಧಿ; ನೀನು ನನ್ನನ್ನು ಬಿಟ್ಟುಹೋಗು, ನೀನು ನನಗೆ ವಿಧಿಸುವಷ್ಟನ್ನು ಕೊಡುತ್ತೇನೆ ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.


ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.


ಎಗ್ಲೋನ್, ಕಬ್ಬೋನ್, ಲಹ್ಮಾಸ್, ಕಿತ್ಲೀಷ್,


ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು