ಯೆಹೋಶುವ 15:5 - ಕನ್ನಡ ಸತ್ಯವೇದವು J.V. (BSI)5 ಯೊರ್ದನ್ ಹೊಳೆಯ ಮುಖದಿಂದ ಲವಣಸಮುದ್ರವೆಲ್ಲಾ ಅದರ ಪೂರ್ವದಿಕ್ಕಿನ ಮೇರೆ. ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆ ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜೋರ್ಡನ್ ನದಿಯ ಮುಖದಿಂದ ಲವಣಸಮುದ್ರವೆಲ್ಲ ಅದರ ಪೂರ್ವದಿಕ್ಕಿನ ಎಲ್ಲೆ ಆಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರ ಪ್ರದೇಶದ ಪೂರ್ವದಿಕ್ಕಿನ ಸೀಮೆ ಮೃತ್ಯುಸಾಗರದ ದಂಡೆಯಿಂದ ಜೋರ್ಡನ್ ನದಿಯು ಸಮುದ್ರವನ್ನು ಸೇರುವ ಕ್ಷೇತ್ರದವರೆಗೆ ಹಬ್ಬಿತ್ತು. ಅವರ ಉತ್ತರ ಸೀಮೆಯು ಜೋರ್ಡನ್ ನದಿಯು ಮೃತ್ಯುಸಾಗರವನ್ನು ಸೇರುವ ಕ್ಷೇತ್ರದಿಂದ ಆರಂಭವಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು; ಅಧ್ಯಾಯವನ್ನು ನೋಡಿ |