ಯೆಹೋಶುವ 19:11 - ಕನ್ನಡ ಸತ್ಯವೇದವು J.V. (BSI)11 ಸಾರೀದಿನಿಂದ ತೊಡಗಿ ಪಶ್ಚಿಮದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಾರೀದಿನಿಂದ ತೊಡಗಿ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲಿಂದ ಅದು ಪಶ್ಚಿಮಕ್ಕೆ ಮರ್ಗಲಾಕ್ಕೆ ಹೋಗಿ ದಬ್ಬೆಷೆತ್‌ನ್ನು ತಲುಪುತ್ತದೆ. ಅಲ್ಲಿಂದ ಯೊಕ್ನೆಯಾಮ್ ಊರಿನ ಈಚೆ ಇರುವ ಹಳ್ಳಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಲ್ಲಿಂದ ಪಶ್ಚಿಮ ಕಡೆಗೆ ಹೋಗಿ, ಮರಾಳಕ್ಕೆ ಏರಿ, ದಬ್ಬೆಷೆತಿಗೆ ಹೋಗಿ, ಯೊಕ್ನೆಯಾಮಿಗೆ ಎದುರಾದ ಹಳ್ಳಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿ |