Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:13 - ಕನ್ನಡ ಸತ್ಯವೇದವು J.V. (BSI)

13 ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದರಿದು ಗತ್‍ಹೇಫೆರ್, ಎತ್‍ಕಾಚೀನ್ ಇವುಗಳ ಮೇಲೆ ನೇಯದ ಮಗ್ಗುಲಲ್ಲಿರುವ ರಿಮ್ಮೋನಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಲ್ಲಿಂದ ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರ್ ಮತ್ತು ಎತ್‌ಕಾಚೀನಿನ ಮೇಲಿಂದ ರಿಮ್ಮೋನಿಗೆ ತಲುಪಿ ಅಲ್ಲಿಂದ ತಿರುಗಿಕೊಂಡು “ನೇಯಕ್ಕೆ” ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಲ್ಲಿಂದ ಪೂರ್ವದಿಕ್ಕಿನಲ್ಲಿ ಮುಂದುವರೆದು ಗತ್‌ಹೇಫೆರನ್ನು ಮತ್ತು ಎತ್‌ಕಾಚೀನನ್ನು ದಾಟಿ, ರಿಮ್ಮೋನವರೆಗೂ ಹೋಗಿ ನೇಯಗೆ ತಿರುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:13
3 ತಿಳಿವುಗಳ ಹೋಲಿಕೆ  

ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.


ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ತಗ್ಗಿಗೆ ಹೋಗಿ ಅಲ್ಲಿ ಮುಗಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು