ಯೆಹೋಶುವ 19:27 - ಕನ್ನಡ ಸತ್ಯವೇದವು J.V. (BSI)27 ಅಲ್ಲಿಂದ ಪೂರ್ವಕ್ಕೆ ತಿರುಗಿ ಬೇತ್‍ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲ್‍ತಗ್ಗಿನ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತ್ಏಮೆಕ್, ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದರಿದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಲ್ಲಿಂದ ಪೂರ್ವಕ್ಕೆ ತಿರುಗಿ ಬೇತ್ ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಎಲ್ಲೆಗೂ ಇಫ್ತಹೇಲ್ ಕಣಿವೆಯ ಉತ್ತರದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತ್ ಏಮೆಕ್, ನೆಗೀಯೆಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಲ್ಲಿಂದ ಅದರ ಸೀಮೆಯು ಪೂರ್ವಕ್ಕೆ ತಿರುಗಿಕೊಂಡು ಬೇತ್‌ದಾಗೋನಿಗೆ ಹೋಗಿತ್ತು. ಆ ಸೀಮೆಯು ಜೆಬುಲೂನ್ಯರ ಮೇರೆಗೂ ಮತ್ತು ಇಪ್ತಹೇಲ್ ಕಣಿವೆಗೂ ತಲುಪಿತ್ತು. ಅಲ್ಲಿಂದ ಅದು ಬೇತ್‌ಏಮೆಕ್ ಮತ್ತು ನೆಗೀಯೇಲ್‌ನ ಉತ್ತರಕ್ಕೆ ಮುಂದುವರಿದು ಕಾಬೂಲಿನ ಉತ್ತರ ಭಾಗವನ್ನು ದಾಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಲ್ಲಿಂದ ಪೂರ್ವದ ಕಡೆಯಾಗಿ ಬೇತ್‌ದಾಗೋನಿಗೆ ತಿರುಗುತ್ತದೆ. ಅನಂತರ ಜೆಬುಲೂನಿಗೂ ಬೇತ್ ಏಮೆಕಿಗೆ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಯೇಲ್ ತಗ್ಗಿಗೂ ನೆಗೀಯೇಲ್ ಕಡೆ ಹಾದು, ಎಡಭಾಗದಲ್ಲಿರುವ ಕಾಬೂಲ್ ಕಡೆ ಮುಂದುವರೆಯುತ್ತದೆ. ಅಧ್ಯಾಯವನ್ನು ನೋಡಿ |