ಯೆಹೋಶುವ 19:30 - ಕನ್ನಡ ಸತ್ಯವೇದವು J.V. (BSI)30 ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಉಮ್ಮಾ, ಅಫೇಕ್, ರೆಹೂಬ್ ಇವೇ ಮೊದಲಾದ ಇಪ್ಪತ್ತೆರಡು ನಗರಗಳೂ ಅವುಗಳ ಗ್ರಾಮಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಉಮ್ಮಾ, ಅಫೇಕ್ ಮತ್ತು ರೆಹೋಬ್ ಹತ್ತಿರ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಿನಲ್ಲಿ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಇದರಲ್ಲಿ ಸೇರಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅದಕ್ಕೆ ಉಮ್ಮಾ, ಅಫೇಕ್ ಮತ್ತು ರೆಹೋಬ್ ಒಟ್ಟು ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು. ಅಧ್ಯಾಯವನ್ನು ನೋಡಿ |