Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:32 - ಕನ್ನಡ ಸತ್ಯವೇದವು J.V. (BSI)

32 ಚೀಟು ಆರನೆಯ ಸಾರಿ ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆರನೇ ಸಾರಿಯ ಚೀಟು ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಭೂಮಿಯ ಆರನೆಯ ಭಾಗವನ್ನು ನಫ್ತಾಲಿ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಭಾಗವನ್ನು ಪಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆರನೆಯ ಚೀಟು ಬಿದ್ದ ಭಾಗವು ನಫ್ತಾಲಿಯ ಗೋತ್ರದ್ದಾಗಿತ್ತು. ನಫ್ತಾಲಿಯ ಗೋತ್ರದ ಅವರ ಕುಟುಂಬಗಳ ಪ್ರಕಾರ ಪಾಲು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:32
11 ತಿಳಿವುಗಳ ಹೋಲಿಕೆ  

ಅವುಗಳ ಗ್ರಾಮಗಳೂ ಆಶೇರ್ ಕುಲದ ಗೋತ್ರಗಳ ಸ್ವಾಸ್ತ್ಯವಾಗಿವೆ.


ಚಾನನ್ನೀವಿುನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್; ಯಬ್ನೆಯೇಲ್ ಇವುಗಳ ಮೇಲೆ ಲಕ್ಕೂವಿುಗೆ ಹೋಗಿ ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುವದು.


ಆಶೇರಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು.


ದಾನ್, ನಫ್ತಾಲಿಯರು ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು.


ನಫ್ತಾಲಿ ಬಿಡಿಸಿಕೊಂಡಿರುವ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುತ್ತವೆ.


ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.


ನಫ್ತಾಲಿಕುಲದ ವಿಷಯದಲ್ಲಿ ಹೀಗಂದನು - ನಫ್ತಾಲಿಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತವಾದಿ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. [ಕಿನ್ನೆರೆತ್] ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ.


ನಫ್ತಾಲ್ಯರು ಬೇತ್‍ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್‍ಷೆಮೆಷ್ ಬೇತನಾತ್ ಊರುಗಳ ಜನರು ಅವರಿಗೆ ದಾಸರಾದರು.


ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು; ಇವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿ ಕೊಂಡವನು.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು