Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:43 - ಕನ್ನಡ ಸತ್ಯವೇದವು J.V. (BSI)

43-44 ಇತ್ಲಾ, ಏಲೋನ್, ತಿಮ್ನಾ, ಎಕ್ರೋನ್, ಎಲ್ತೆಕೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಏಲೋನ್, ತಿಮ್ನಾ ಎಕ್ರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43-44 ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಏಲೋನ್, ತಿಮ್ನಾ, ಎಕ್ರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಏಲೋನ್, ತಿಮ್ನಾ, ಎಕ್ರೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:43
11 ತಿಳಿವುಗಳ ಹೋಲಿಕೆ  

ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ಯೆಹೂದನು ತನಗೆ ದುಃಖ ಶಮನವಾದ ಮೇಲೆ ತನ್ನ ಕುರಿಗಳ ಉಣ್ಣೇ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.


ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ಆದದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು - ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವದಕ್ಕೋಸ್ಕರ ಇಸ್ರಾಯೇಲ್‍ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆಂದು ಕೂಗಿಕೊಂಡರು.


ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮನಗರಗಳೂ;


ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,


ಹೀಗೆ ಅಮೋರಿಯರು ಹರ್‍ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸ ದೃಢಮಾಡಿದರು. ಆದರೆ ಯೋಸೇಫ್ಯರ ಹಸ್ತವು ಭಾರವಾದ ಮೇಲೆ ಅವರಿಗೆ ದಾಸರಾದರು.


ಬರ್ಹುಮ್ಯನಾದ ಅಜ್ಮಾವೇತ್, ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು,


ಮಾಕಚ್, ಶಾಲ್ಬೀಮ್, ಬೇತ್‍ಷೆಮೆಷ್, ಏಲೋನ್, ಬೇತ್‍ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು