ಯೆಹೋಶುವ 19:46 - ಕನ್ನಡ ಸತ್ಯವೇದವು J.V. (BSI)46 ಗತ್‍ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಗತ್ ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಮತ್ತು ಜೊಪ್ಪಕ್ಕೆ ಎದುರಿಗಿರುವ ಪ್ರದೇಶವೂ ಇವರಿಗೆ ದೊರಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಮೇಯರ್ಕೋನ್ ಮತ್ತು ರಕ್ಕೋನ್, ಯೊಪ್ಪಕ್ಕೆ ಹತ್ತಿರದ ಪ್ರದೇಶಗಳೂ ಇವರಿಗೆ ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು. ಅಧ್ಯಾಯವನ್ನು ನೋಡಿ |