ಯೆಹೋಶುವ 19:48 - ಕನ್ನಡ ಸತ್ಯವೇದವು J.V. (BSI)48 ದಾನ್‍ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವೂ ಅದರಲ್ಲಿದ್ದ ಗ್ರಾಮನಗರಗಳೂ ಇವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ದಾನ್ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು ಹಾಗೂ ಅದರಲ್ಲಿದ್ದ ನಗರ ಹಾಗೂ ಗ್ರಾಮಗಳು ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಈ ಎಲ್ಲ ನಗರಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ದಾನ್‌ಕುಲದವರಿಗೆ ಕೊಡಲಾಯಿತು. ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ. ಅಧ್ಯಾಯವನ್ನು ನೋಡಿ |