ಯೆಹೋಶುವ 19:49 - ಕನ್ನಡ ಸತ್ಯವೇದವು J.V. (BSI)49 ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲುಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಹೀಗೆ ದೇಶವನ್ನು ಆಯಾ ಕುಲಗಳವರಿಗೆ ನಾಯಕರು ಹಂಚಿಕೊಟ್ಟರು. ಆಗ ಇಸ್ರೇಲರು ನೂನನ ಮಗನಾದ ಯೆಹೋಶುವನಿಗೂ ಸ್ವಲ್ಪ ಭೂಮಿಯನ್ನು ಕೊಡಬೇಕೆಂದು ನಿರ್ಧರಿಸಿದರು. ಈ ಭೂಮಿಯನ್ನು ಅವನಿಗೆ ಕೊಡುವುದಾಗಿ ವಾಗ್ದಾನ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡ ಮೇಲೆ ಇಸ್ರಾಯೇಲರು ನೂನನ ಮಗನಾದ ಯೆಹೋಶುವನಿಗೆ ತಮ್ಮ ಮಧ್ಯದಲ್ಲಿ ಪಾಲನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |