Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:7 - ಕನ್ನಡ ಸತ್ಯವೇದವು J.V. (BSI)

7 ಅಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳೂ ಅವುಗಳ ಗ್ರಾಮಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ನಗರಗಳು ಮತ್ತವುಗಳ ಗ್ರಾಮಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳನ್ನು ಅವರು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಆಯಿನ್, ರಿಮ್ಮೋನ್, ಎತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳೂ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:7
7 ತಿಳಿವುಗಳ ಹೋಲಿಕೆ  

ಲಿಬ್ನಾ, ಎತೆರ್, ಆಷಾನ್, ಇಪ್ತಾಹ,


ಏಟಾಮ್, ಅಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳೂ


ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಭತ್ತು ಪಟ್ಟಣಗಳೂ ಅವುಗಳಿಗೆ ಸೇರಿದ ಗ್ರಾಮಗಳೂ;


ಹಚರ್‍ಸೂಸಾ, ಬೇತ್‍ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲತ್‍ಬೇರ್ ಎಂಬ ಊರಿನವರೆಗಿರುವ ಇತರ ಗ್ರಾಮಗಳೂ ಇವೇ. ಬಾಲತ್‍ಬೇರ್ ಎಂಬದು ದಕ್ಷಿಣದ ರಾಮ ಅನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.


ಹೊರ್ಮದವರು, ಬೋರಾಷಾನಿನವರು, ಅತಾಕಿನವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು