Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:9 - ಕನ್ನಡ ಸತ್ಯವೇದವು J.V. (BSI)

9 ಈ ಸ್ವಾಸ್ತ್ಯವು ಯೆಹೂದ್ಯರ ಸ್ವಾಸ್ತ್ಯದ ಒಂದು ಭಾಗ. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲುಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಆಸ್ತಿ ಯೂದವಂಶದ ಆಸ್ತಿಯಲ್ಲಿ ಒಂದು ಭಾಗ. ಯೂದವಂಶದವರಿಗೆ ದೊರಕಿದ ಪ್ರದೇಶ ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೆ ಅದರಲ್ಲೆ ಪಾಲು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಿಮೆಯೋನ್ಯರ ಭೂಮಿಯು ಯೆಹೂದದ ಭೂಮಿಯ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ಅವರ ಅವಶ್ಯಕತೆಗಿಂತ ಹೆಚ್ಚು ಭೂಮಿ ಇದ್ದಕಾರಣ ಸಿಮೆಯೋನ್ಯರು ಅದರಲ್ಲಿ ಒಂದು ಭಾಗವನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:9
7 ತಿಳಿವುಗಳ ಹೋಲಿಕೆ  

ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ; ಪ್ರತಿಯೊಬ್ಬನು ತನ್ನ ಭೋಜನಕ್ಕೆ ಸರಿಯಾಗಿಯೇ ಕೂಡಿಸಿಕೊಂಡಿದ್ದನು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು.


ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲತ್‍ಬೇರ್ ಎಂಬ ಊರಿನವರೆಗಿರುವ ಇತರ ಗ್ರಾಮಗಳೂ ಇವೇ. ಬಾಲತ್‍ಬೇರ್ ಎಂಬದು ದಕ್ಷಿಣದ ರಾಮ ಅನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.


ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು


ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.


ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂವಿುಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು