Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:2 - ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ - ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯನಗರಗಳನ್ನು ಗೊತ್ತು ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿರುವಂತೆ ನೀವು ಆಶ್ರಯ ನಗರಗಳನ್ನು ಗೊತ್ತುಮಾಡಿಕೊಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಮೋಶೆಯ ಮೂಲಕ ನಿನಗೆ ಆಜ್ಞಾಪಿಸಿದಂತೆ ಕೆಲವು ನಗರಗಳನ್ನು ವಿಶೇಷ ಆಶ್ರಯನಗರಗಳನ್ನಾಗಿ ಗೊತ್ತುಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:2
10 ತಿಳಿವುಗಳ ಹೋಲಿಕೆ  

ಮನುಷ್ಯ ಹತ್ಯಮಾಡಿದವರು ಆಶ್ರಯಕ್ಕಾಗಿ ಓಡಿಹೋಗುವದಕ್ಕೋಸ್ಕರ ನೀವು ನೇವಿುಸುವ ಆರು ಆಶ್ರಯ ನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ತರುವಾಯ ಯೆಹೋವನು ಯೆಹೋಶುವನನ್ನು ಕುರಿತು -


ನಿಮ್ಮಲ್ಲಿ ತಿಳಿಯದೆ ಅಕಸ್ಮಾತ್ತಾಗಿ ನರಹತ್ಯ ಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು