Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:2 - ಕನ್ನಡ ಸತ್ಯವೇದವು J.V. (BSI)

2 ಇವರ ಬಳಿಗೆ ಬಂದು - ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲಾ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಮ್ಮ ನಿವಾಸಕ್ಕೆ ನಗರಗಳನ್ನೂ ನಮ್ಮ ಪಶುಪ್ರಾಣಿಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದ್ದಾರಲ್ಲವೆ?” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:2
9 ತಿಳಿವುಗಳ ಹೋಲಿಕೆ  

ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ದೇವರ ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶಮಾಡುವವನಿಗೆ ತನಗಿರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.


ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.


ಆದರೆ ಲೇವಿಯರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವದು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.


ಅವರು ಯೆಹೋವನ ಆಜ್ಞೆಯಂತೆ ಅವರಿಗೆ ತಮ್ಮ ಸ್ವಾಸ್ತ್ಯದಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು