Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:36 - ಕನ್ನಡ ಸತ್ಯವೇದವು J.V. (BSI)

36 ರೂಬೇನ್ಯರ ಸ್ವಾಸ್ತ್ಯದಿಂದ ಬೆಚೆರ್, ಯಹಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ರೂಬೇನ್ಯರ ಸೊತ್ತಿನಿಂದ ಬೆಚೆರ್, ಯಹಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ರೂಬೇನ್ಯರು ಅವರಿಗೆ ಬೆಚೆರ್, ಯಹಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಯಹಚವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:36
7 ತಿಳಿವುಗಳ ಹೋಲಿಕೆ  

ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು.


ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ.


ಯಹಚಾ, ಕೆದೇಮೋತ್, ಮೇಫಾಯತ್,


ಆದರೆ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಸೀಹೋನನು ಇಸ್ರಾಯೇಲ್ಯರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವದಕ್ಕೆ ಅರಣ್ಯಕ್ಕೆ ಹೊರಟು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.


ಕರ್ತಾ, ದಿಮ್ನಾ, ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳೂ


ಕೆದೇಮೋತ್, ಮೇಫಾಗತ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು