Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:42 - ಕನ್ನಡ ಸತ್ಯವೇದವು J.V. (BSI)

42 ಆ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳವಿರುವದು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಈ ನಗರಗಳಲ್ಲಿ ಪ್ರತಿ ಒಂದಕ್ಕೂ ಗೋಮಾಳವಿರುತ್ತದೆ. ಎಲ್ಲ ನಗರಗಳಲ್ಲೂ ಹೀಗೆಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಪ್ರತಿಯೊಂದು ಪಟ್ಟಣದಲ್ಲಿ ಪಶುಗಳಿಗಾಗಿ ಸ್ವಲ್ಪ ಭೂಮಿ ಇತ್ತು. ಇದು ಪ್ರತಿಯೊಂದು ಪಟ್ಟಣಕ್ಕೂ ಅನ್ವಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:42
2 ತಿಳಿವುಗಳ ಹೋಲಿಕೆ  

ಲೇವಿಯರಿಗೆ ಇಸ್ರಾಯೇಲ್ಯರ ಮಧ್ಯದಲ್ಲಿ ದೊರಕಿದ ಗೋಮಾಳಸಹಿತವಾದ ಪಟ್ಟಣಗಳು ನಾಲ್ವತ್ತೆಂಟು.


ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು