ಯೆಹೋಶುವ 21:44 - ಕನ್ನಡ ಸತ್ಯವೇದವು J.V. (BSI)44 ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಯಲ್ಲಿಯೂ ಸಮಾಧಾನಕೊಟ್ಟನು. ವೈರಿಗಳಲ್ಲಿ ಒಬ್ಬನೂ ಅವರ ಮುಂದೆ ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |