ಯೆಹೋಶುವ 23:12 - ಕನ್ನಡ ಸತ್ಯವೇದವು J.V. (BSI)12 ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ವಿುಶ್ರವಾದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆದರೆ, ನೀವು ದೇವರಿಂದ ತಿರುಗಿಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಂಡು ಅವರೊಂದಿಗೆ ಮದುವೆ ಮಾಡಿಕೊಟ್ಟರೆ, ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ, ಅಧ್ಯಾಯವನ್ನು ನೋಡಿ |