ಯೆಹೋಶುವ 23:8 - ಕನ್ನಡ ಸತ್ಯವೇದವು J.V. (BSI)8 ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಯೆಹೋವನನ್ನೇ ಹೊಂದಿಕೊಂಡಿರ್ರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.