ಯೆಹೋಶುವ 24:21 - ಕನ್ನಡ ಸತ್ಯವೇದವು J.V. (BSI)21 ಜನರು ಯೆಹೋಶುವನಿಗೆ - ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜನರು ಯೆಹೋಶುವನಿಗೆ, “ಇಲ್ಲ, ನಾವು ಸರ್ವೇಶ್ವರಸ್ವಾಮಿಗೇ ಸೇವೆಸಲ್ಲಿಸುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕೆ ಜನರು ಯೆಹೋಶುವನಿಗೆ, “ಇಲ್ಲ! ನಾವು ಯೆಹೋವ ದೇವರನ್ನೇ ಸೇವಿಸುವೆವು,” ಎಂದರು. ಅಧ್ಯಾಯವನ್ನು ನೋಡಿ |