ಯೆಹೋಶುವ 3:5 - ಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ಯೆಹೋಶುವನು ಜನರಿಗೆ - ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು. ಅಧ್ಯಾಯವನ್ನು ನೋಡಿ |