ಯೆಹೋಶುವ 4:9 - ಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 (ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ಜೋರ್ಡನ್ ನದಿಯ ಮಧ್ಯದಲ್ಲಿ ಅಂದರೆ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುವಾಗ ಯಾಜಕರು ನಿಂತಿದ್ದ ಸ್ಥಳದಲ್ಲಿ ಇಟ್ಟನು. ಆ ಕಲ್ಲುಗಳು ಇಂದಿಗೂ ಆ ಸ್ಥಳದಲ್ಲಿವೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ. ಅಧ್ಯಾಯವನ್ನು ನೋಡಿ |