ಯೆಹೋಶುವ 6:14 - ಕನ್ನಡ ಸತ್ಯವೇದವು J.V. (BSI)14 ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗೆ ಎರಡನೆಯ ದಿನದಲ್ಲೂ ನಗರವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು. ಆರು ದಿನ ಹೀಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಎರಡನೆಯ ದಿನ ಅವರೆಲ್ಲರು ನಗರವನ್ನು ಒಂದು ಸಲ ಕ್ರಮಬದ್ಧವಾಗಿ ಸುತ್ತಿ ಪಾಳೆಯಕ್ಕೆ ಹಿಂತಿರುಗಿದರು. ಹೀಗೆ ಅವರು ಆರು ದಿನಗಳವರೆಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ಎರಡನೆಯ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿಬಂದು ಪಾಳೆಯಕ್ಕೆ ಹಿಂದಿರುಗಿದರು. ಹೀಗೆಯೇ ಆರು ದಿನ ಮಾಡಿದರು. ಅಧ್ಯಾಯವನ್ನು ನೋಡಿ |