ಯೆಹೋಶುವ 6:15 - ಕನ್ನಡ ಸತ್ಯವೇದವು J.V. (BSI)15 ಆರು ದಿವಸ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿವಸದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ನಗರವನ್ನು ಏಳುಸಾರಿ ಸುತ್ತಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಏಳನೆಯ ದಿನ ಸೂರ್ಯೋದಯವಾಗುತ್ತಲೇ ಅವರು ಎದ್ದರು. ಪಟ್ಟಣದ ಸುತ್ತಲು ಅವರು ಏಳು ಸಲ ಸುತ್ತಿದರು. ಅವರು ಮುಂಚಿನ ದಿನಗಳಲ್ಲಿ ನಡೆದ ಕ್ರಮದಲ್ಲಿಯೇ ನಡೆದರು. ಆದರೆ ಆ ದಿನ ಅವರು ನಗರದ ಸುತ್ತಲು ಏಳು ಸಲ ಸುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು. ಅಧ್ಯಾಯವನ್ನು ನೋಡಿ |