ಯೆಹೋಶುವ 6:22 - ಕನ್ನಡ ಸತ್ಯವೇದವು J.V. (BSI)22 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಮನುಷ್ಯರಿಗೆ - ನೀವು ಆ ಸೂಳೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ ಎಂದು ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ “ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೆಹೋಶುವನು ಆ ನಾಡಿನಲ್ಲಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನು ಹೊರಗೆ ತೆಗೆದುಕೊಂಡು ಬನ್ನಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿ |