ಯೆಹೋಶುವ 7:18 - ಕನ್ನಡ ಸತ್ಯವೇದವು J.V. (BSI)18 ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯನ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಕುಟುಂಬದವರಲ್ಲಿ ಒಬ್ಬನಾದ ಮೇಲೆ ಒಬ್ಬನನ್ನು ಕರೆದಾಗ ಆಕಾನನು ಸಿಕ್ಕಿಕೊಂಡನು. ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಹಾಗೂ ಕರ್ಮೀಯ ಮಗನೂ ಇವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು. ಅಧ್ಯಾಯವನ್ನು ನೋಡಿ |