ಯೆಹೋಶುವ 8:21 - ಕನ್ನಡ ಸತ್ಯವೇದವು J.V. (BSI)21 ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಆಯಿ ಎಂಬ ಊರಿನ ಜನರನ್ನು ಹೊಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಗರವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ನೋಡಿದ ಯೆಹೋಶುವ ಹಾಗೂ ಇಸ್ರಯೇಲರು ಹಿಂದಿರುಗಿ ಆಯಿ ಜನರ ಮೇಲೆ ಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋಶುವನು ಮತ್ತು ಅವನ ಜನರು, ತಮ್ಮ ಸೈನ್ಯವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡದ್ದನ್ನು ನೋಡಿದರು. ಅವರು ಪಟ್ಟಣದಿಂದ ಏಳುತ್ತಿರುವ ಹೊಗೆಯನ್ನು ನೋಡಿದರು. ಆಗ ಅವರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ” ಜನರೊಂದಿಗೆ ಹೋರಾಡಲು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪಟ್ಟಣವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ಕಂಡಾಗ ಯೆಹೋಶುವನೂ ಇಸ್ರಾಯೇಲರೂ ಹಿಂದಿರುಗಿ ಆಯಿ ಎಂಬ ಪಟ್ಟಣದ ಜನರ ಮೇಲೆ ಬಿದ್ದರು. ಅಧ್ಯಾಯವನ್ನು ನೋಡಿ |