ಯೆಹೋಶುವ 8:25 - ಕನ್ನಡ ಸತ್ಯವೇದವು J.V. (BSI)25 ಆ ದಿನ ಆಯಿ ಎಂಬ ಊರಿನವರಲ್ಲಿ ಸಂಹೃತರಾದ ಗಂಡಸರೂ ಹೆಂಗಸರೂ ಹನ್ನೆರಡು ಸಾವಿರ ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ದಿನ ಆಯಿ ಜನರಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಆಯಿ”ಯ ಜನರೆಲ್ಲಾ ಆ ದಿನ ಸತ್ತುಹೋದರು. ಅಲ್ಲಿ ಹನ್ನೆರಡು ಸಾವಿರ ಗಂಡಸರು ಮತ್ತು ಹೆಂಗಸರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆ ದಿನದಲ್ಲಿ ಆಯಿ ಎಂಬ ಪಟ್ಟಣದಲ್ಲಿಯ ಹನ್ನೆರಡು ಸಾವಿರ ಜನರು ಹತರಾದರು. ಅಧ್ಯಾಯವನ್ನು ನೋಡಿ |