ಯೆಹೋಶುವ 8:8 - ಕನ್ನಡ ಸತ್ಯವೇದವು J.V. (BSI)8 ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ, ನನ್ನ ಅಪ್ಪಣೆ ಇಷ್ಟೇ ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀವು ನಗರವನ್ನು ಹಿಡಿದ ಕೂಡಲೇ ಅದಕ್ಕೆ ಬೆಂಕಿ ಹೊತ್ತಿಸಿರಿ. ಸರ್ವೇಶ್ವರನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ,” ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಪಟ್ಟಣವನ್ನು ಹಿಡಿದ ತರುವಾಯ, ಬೆಂಕಿ ಹಚ್ಚಿ, ಅದನ್ನು ಸುಟ್ಟುಬಿಟ್ಟು, ಯೆಹೋವ ದೇವರ ಆಜ್ಞೆಯ ಪ್ರಕಾರವೇ ಮಾಡಿರಿ. ನಾನು ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |