ಯೆಹೋಶುವ 9:16 - ಕನ್ನಡ ಸತ್ಯವೇದವು J.V. (BSI)16 ಒಡಂಬಡಿಕೆಯಾದ ಮೂರು ದಿನಗಳ ಮೇಲೆ ಅವರು ಹತ್ತಿರದವರೂ ತಮ್ಮ ಮಧ್ಯದಲ್ಲಿಯೇ ವಾಸಿಸುವವರೂ ಆಗಿದ್ದಾರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದೂ ತಮ್ಮ ಮಧ್ಯೆ ವಾಸಿಸುವವರೆಂದೂ ಇಸ್ರಯೇಲರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮೂರು ದಿನಗಳ ತರುವಾಯ ಆ ಜನರು ತಮ್ಮ ಪಾಳೆಯದ ಸಮೀಪ ವಾಸಿಸುವವರು ಎಂಬುದು ಇಸ್ರೇಲರಿಗೆ ತಿಳಿದುಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ, ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ, ತಮ್ಮಲ್ಲಿ ಇರುವವರೆಂದೂ ತಿಳಿದುಬಂತು. ಅಧ್ಯಾಯವನ್ನು ನೋಡಿ |