ಯೋನನು 1:15 - ಕನ್ನಡ ಸತ್ಯವೇದವು J.V. (BSI)15 ಯೆಹೋವನೇ, ನಿನ್ನ ಚಿತ್ತಾನುಸಾರ ಮಾಡಿದಿಯಲ್ಲಾ ಎಂದು ಬಿನ್ನವಿಸಿ ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ತನ್ನ ರೌದ್ರವನ್ನು ನಿಲ್ಲಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬಳಿಕ ಅವರು ಯೋನನನ್ನು ಎತ್ತಿ ಸಮುದ್ರಕ್ಕೆ ಎಸೆದರು. ತಕ್ಷಣವೇ, ಭೋರ್ಗರೆಯುತ್ತಿದ್ದ ಸಮುದ್ರ ಶಾಂತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಜನರು ಯೋನನನ್ನು ಸಮುದ್ರದೊಳಗೆ ಬಿಸಾಡಿಬಿಟ್ಟರು. ಆಗ ಬಿರುಗಾಳಿಯು ನಿಂತಿತು. ಸಮುದ್ರವು ಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು. ಅಧ್ಯಾಯವನ್ನು ನೋಡಿ |