ಯೋನನು 1:9 - ಕನ್ನಡ ಸತ್ಯವೇದವು J.V. (BSI)9 ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |