Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:1 - ಕನ್ನಡ ಸತ್ಯವೇದವು J.V. (BSI)

1 ಅನಂತರ ಯೆಹೋವನು ಯೋನನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಯೋನನ ಸಂಗಡ ತಿರುಗಿ ಮಾತನಾಡಿದನು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:1
6 ತಿಳಿವುಗಳ ಹೋಲಿಕೆ  

ಯೆಹೋವನು ಅವಿುತ್ತೈಯ ಮಗನಾದ ಯೋನನಿಗೆ -


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ಯೆಹೋವನು ಮೀನಿಗೆ ಅಪ್ಪಣೆಮಾಡಲು ಅದು ಯೋನನನ್ನು ಒಣನೆಲದಲ್ಲಿ ಕಾರಿ ಬಿಟ್ಟಿತು.


ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಪ್ರಕಟಿಸುವದನ್ನು ಅಲ್ಲಿ ಸಾರು ಎಂದು ಎರಡನೆಯ ಸಲ ಅಪ್ಪಣೆಮಾಡಿದನು.


ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು