ಯೋನನು 3:3 - ಕನ್ನಡ ಸತ್ಯವೇದವು J.V. (BSI)3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾ ಪಟ್ಟಣವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೋನನು ಯೆಹೋವನ ಆಜ್ಞೆಗೆ ವಿಧೇಯನಾಗಿ ನಿನೆವೆಗೆ ಬಂದನು. ನಿನೆವೆಯು ಬಹು ವಿಶಾಲವಾದ ಪಟ್ಟಣ. ಅದು ಮೂರು ದಿನಗಳ ಪ್ರಯಾಣದಷ್ಟು ದೊಡ್ಡದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು. ಅಧ್ಯಾಯವನ್ನು ನೋಡಿ |