Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:14 - ಕನ್ನಡ ಸತ್ಯವೇದವು J.V. (BSI)

14 ಒಬ್ಬ ದೂತನು ಯೋಬನ ಬಳಿಗೆ ಬಂದು ನಿನ್ನ ಎತ್ತುಗಳು ಉಳುತ್ತಾ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ದೇವದೂತನೊಬ್ಬನು ಯೋಬನ ಬಳಿಗೆ ಬಂದು, “ನಿಮ್ಮ ಎತ್ತುಗಳು ಉಳುತ್ತಾ ಇದ್ದವು; ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಸೇವಕನೊಬ್ಬನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುತ್ತಿದ್ದವು; ಕತ್ತೆಗಳು ಸಮೀಪದಲ್ಲಿ ಹುಲ್ಲನ್ನು ಮೇಯುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಬ್ಬ ದೂತನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುಮೆ ಮಾಡುತ್ತಾ ಇದ್ದವು. ಹೆಣ್ಣು ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:14
6 ತಿಳಿವುಗಳ ಹೋಲಿಕೆ  

ಓಡಾಳುಗಳೂ ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ ಅರಸನನ್ನು ಸೇರಿ ಅವನಿಗೆ - ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರವಿುಸಿದ್ದಾರೆ,


ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ


ಅವನು ಏಲಿಗೆ - ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ಬೆನ್ನು ತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು ಎಂದು ತಿಳಿಸಿದನು.


ಒಂದಾನೊಂದು ದಿವಸದಲ್ಲಿ ಯೋಬನ ಗಂಡು ಹೆಣ್ಣುಮಕ್ಕಳು ಹಿರಿಯವನ ಮನೆಯಲ್ಲಿ ಉಂಡು ಕುಡಿಯುತ್ತಿರುವಾಗ


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು; ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಎಂದು ಹೇಳಿದನು.


ನೇಗಿಲಸಾಲಿಗೆ ತಪ್ಪದಂತೆ ಅದನ್ನು ಹಗ್ಗದಿಂದ ಕಟ್ಟುವಿಯಾ? ಅದು ತಗ್ಗಿನ ಭೂವಿುಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು